1 ಪೂರ್ವಕಾಲವೃತ್ತಾ

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29


ಅಧ್ಯಾಯ 3

ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ -- ಇಜ್ರೇಲ್ಯಳಾದ ಅಹೀನೋವಮಳಿಂದ ಚೊಚ್ಚಲ ಮಗನಾದ ಅಮ್ನೋ ನನು, ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದ ಎರಡ ನೆಯವನಾದ ದಾನಿಯೇಲನು,
2 ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು,
3 ಅಬೀಟಲಳಿಂದ ಹುಟ್ಟಿದ ಐದನೆಯವನಾದ ಶೆಫಟ್ಯನು, ತನ್ನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೆಯವನಾದ ಇತ್ರಾಮನು.
4 ಈ ಆರು ಮಂದಿ ಹೆಬ್ರೋನಿನಲ್ಲಿ ಅವನಿಗೆ ಹುಟ್ಟಿದರು. ಅಲ್ಲಿ ಅವನು ಏಳೂವರೆ ವರುಷ ಆಳಿದನು; ಯೆರೂಸಲೇಮಿನಲ್ಲಿ ಮೂವತ್ತಮೂರು ವರುಷ ಆಳಿದನು.
5 ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರು ಯಾರಂದರೆ ಅವ್ಮೆಾಯೇಲನ ಮಗಳಾದ ಬತ್ಷೂವಳಿಂದ ಹುಟ್ಟಿದ ಶಿಮ್ಮನು, ಶೋಬಾಬನು, ನಾತಾನನು,
6 ಸೊಲೊ ಮೋನನು ಈ ನಾಲ್ಕು ಮಂದಿಯು.
7 ಇದಲ್ಲದೆ ಇಬ್ಹಾರನು, ಎಲೀಷಾಮನು, ಎಲೀಫೆಲೆಟನು, ನೊಗನು, ನೆಫೆಗನು,
8 ಯಾಫೀಯನು, ಎಲೀಷಾ ಮನು, ಎಲ್ಯಾದನು, ಎಲೀಫೆಲೆಟನು, ಈ ಒಂಬತ್ತು ಮಂದಿಯು.
9 ಉಪಪತ್ನಿಗಳ ಮಕ್ಕಳ ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು. ತಾಮಾರಳು ಇವರ ಸಹೋದರಿಯಾಗಿದ್ದಳು.
10 ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು.
11 ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೆಹೋವಾಷನು.
12 ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.
13 ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು.
14 ಇವನ ಮಗನು ಅಮೋನನು; ಇವನ ಮಗನು ಯೋಷೀ ಯನು.
15 ಯೋಷಿಯನ ಮಕ್ಕಳು--ಚೊಚ್ಚಲ ಮಗ ನಾದ ಯೋಹನಾನನು, ಎರಡನೆಯವನಾದ ಯೆಹೋ ಯಾಕೀಮನು, ಮೂರನೆಯವನಾದ ಚಿದ್ಕೀಯನು, ನಾಲ್ಕನೆಯವನಾದ ಶಲ್ಲೂಮನು.
16 ಯೆಹೋಯಾ ಕೀಮನ ಮಕ್ಕಳು--ಇವನ ಮಗನಾದ ಯೆಕೊನ್ಯನು; ಇವನ ಮಗನು ಚಿದ್ಕೀಯನು.
17 ಯೆಕೊನ್ಯನ ಮಕ್ಕಳು -- ಅಸ್ಸೀರನು; ಅವನ ಮಗನು ಶೆಯಲ್ತೀಯೇಲನು,
18 ಮಲ್ಕೀರಾಮನು, ಪೆದಾಯನು, ಶೆನಚ್ಚರನು, ಯೆಕಮ್ಯನು, ಹೋಷಾ ಮನು, ನೆದಬ್ಯನು.
19 ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು.
20 ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯನು, ಯೂಷಬ್ಹೆಸೆದನು; ಈ ಐದು ಮಂದಿಯು.
21 ಹನನ್ಯನ ಮಕ್ಕಳು -- ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು.
22 ಶೆಕನ್ಯನ ಮಗನು ಶೆಮಾಯನು; ಶೆಮಾಯನ ಮಕ್ಕಳು--ಹಟ್ಟೂಷನು, ಇಗಾಲನು, ಬಾರೀಹನು, ನೆಯರ್ಯನು, ಶಾಷಾಟನು; ಈ ಆರು ಮಂದಿಯು.
23 ನೆಯರ್ಯನ ಮಕ್ಕಳು--ಎಲ್ಯೋಗೇನೆ ನು, ಹಿಜ್ಕೀ ಯನು, ಅಜ್ರೀಕಾಮನು, ಈ ಮೂರು ಮಂದಿಯು.
24 ಎಲ್ಯೋಗೇನೈಯನ ಮಕ್ಕಳು -- ಹೋದವ್ಯನು, ಎಲ್ಯಾಷೀಬನು, ಪೆಲಾಯನು, ಅಕ್ಕೂಬನು, ಯೋಹ ನಾನನು, ದೆಲಾಯನು, ಅನಾನೀಯನು, ಈ ಏಳು ಮಂದಿಯು.