ಆರೋಗ್ಯ

  • ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
    ಕೀರ್ತನೆಗಳು 34:19
  • ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು. ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
    ಯಾಕೋಬನು 5:14-16
  • ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು.
    ಕೀರ್ತನೆಗಳು 107:20
  • ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.
    2 ಅರಸುಗಳು 20:5
  • ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ.
    ಯೆರೆಮಿಯ 30:17
  • ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
    ಯೆಶಾಯ 40:29
  • ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ
    ಕೀರ್ತನೆಗಳು 103:3
  • ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.
    ಯೆಶಾಯ 53:5
  • ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.
    ವಿಮೋಚನಕಾಂಡ 15:26
  • ಆತನು ಅವರನ್ನು ನೋಡಿ ಅವರಿಗೆ--ಹೋಗಿ ಯಾಜಕರಿಗೆ ನಿಮ್ಮನ್ನು ತೋರಿಸಿ ಕೊಳ್ಳಿರಿ ಅಂದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
    ಲೂಕನು 17:14
  • ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು.
    ಮತ್ತಾಯನು 10:1
  • ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
    ಮಲಾಕಿಯ 4:2
  • ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು.
    ಅಪೊಸ್ತಲರ ಕೃತ್ಯಗ 9:34
  • ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು; ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
    ಮಾರ್ಕನು 16:17-18
  • ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು.
    ಇಬ್ರಿಯರಿಗೆ 12:13
  • ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು. ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು. ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು. .
    2 ಕೊರಿಂಥದವರಿಗೆ 12:7-9
  • ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.
    ವಿಮೋಚನಕಾಂಡ 15:26
  • ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.
    2 ಅರಸುಗಳು 20:5
  • ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.
    ಕೀರ್ತನೆಗಳು 22:24
  • ಕರ್ತನಲ್ಲಿ ನಿರೀಕ್ಷಿ ಸುವವರೆಲ್ಲರೇ, ಧೈರ್ಯವಾಗಿರ್ರಿ; ಆತನು ನಿಮ್ಮ ಹೃದಯವನ್ನು ದೃಢಪಡಿಸುವನು.
    ಕೀರ್ತನೆಗಳು 31:24
  • ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
    ಕೀರ್ತನೆಗಳು 34:19
  • ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ
    ಕೀರ್ತನೆಗಳು 103:3
  • ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು.
    ಕೀರ್ತನೆಗಳು 107:20
  • ನನ್ನ ಸಂಕಷ್ಟದಲ್ಲಿ ಇದೇ ನನ್ನ ಆದರಣೆಯು; ಯಾಕಂದರೆ ನಿನ್ನ ವಾಕ್ಯವು ನನ್ನನ್ನು ಬದುಕಿಸಿತು.
    ಕೀರ್ತನೆಗಳು 119:50
  • ನಿನ್ನ ನ್ಯಾಯ ಪ್ರಮಾಣವು ನನಗೆ ಆನಂದವಾಗಿರದಿದ್ದರೆ ನಾನು ನನ್ನ ಸಂಕಟದಲ್ಲಿ ನಾಶವಾಗುತ್ತಿದ್ದೆನು.
    ಕೀರ್ತನೆಗಳು 119:92
  • ಬಹಳವಾಗಿ ಶ್ರಮೆಪಟ್ಟಿದ್ದೇನೆ; ಕರ್ತನೇ, ನಿನ್ನ ವಾಕ್ಯಾನುಸಾರ ನನ್ನನ್ನು ಉಜ್ಜೀವಿಸು.
    ಕೀರ್ತನೆಗಳು 119:107
  • ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.
    ಕೀರ್ತನೆಗಳು 147:3
  • ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
    ಯೆಶಾಯ 40:29
  • ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.
    ಯೆಶಾಯ 53:5
  • ಇಗೋ, ಕರ್ತನ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳ ಲಾರದ ಹಾಗೆ ಕಿವುಡಲ್ಲ.
    ಯೆಶಾಯ 59:1
  • ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ.
    ಯೆರೆಮಿಯ 30:17
  • ಇಗೋ, ನಾನೇ ಕರ್ತನು, ಸಮಸ್ತ ಜನರ ದೇವರು; ನನಗೆ ಕಠಿಣವಾದ ಕಾರ್ಯ ಒಂದಾದರೂ ಉಂಟೋ?
    ಯೆರೆಮಿಯ 32:27
  • ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
    ಯೆಹೆಜ್ಕೇಲನು 34:16
  • ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
    ಮಲಾಕಿಯ 4:2
  • ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
    ಮತ್ತಾಯನು 9:22
  • ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.
    ಲೂಕನು 5:17
  • ಆತನು ಅವರನ್ನು ನೋಡಿ ಅವರಿಗೆ--ಹೋಗಿ ಯಾಜಕರಿಗೆ ನಿಮ್ಮನ್ನು ತೋರಿಸಿ ಕೊಳ್ಳಿರಿ ಅಂದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
    ಲೂಕನು 17:14
  • ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
    ಯಾಕೋಬನು 5:16
  • ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು; ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
    ಮಾರ್ಕನು 16:17, 18
  • ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು. ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
    ಯಾಕೋಬನು 5:14, 15, 16