ಹತಾಶೆಯರಾಗಿ ಪ್ರಾರ್ಥನೆ

+
  • markup will be injected here -->
  • 0:00
    0:00

    • ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ. ಕೀರ್ತನೆಗಳು 9:10
    • ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ. ಕೀರ್ತನೆಗಳು 34:17
    • ನನ್ನ ಇಕ್ಕಟ್ಟಿನ ದಿವಸದಲ್ಲಿ ನಿನ್ನನ್ನು ಕರೆಯುವೆನು; ನೀನು ನನಗೆ ಉತ್ತರ ಕೊಡುವಿ. ಕೀರ್ತನೆಗಳು 86:7
    • ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು. ಕೀರ್ತನೆಗಳು 91:15
    • ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ. ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ. ಕೀರ್ತನೆಗಳು 145:18, 19