ಒಳ್ಳೆಯ ನಿದ್ರೆ

+
 • markup will be injected here -->
 • 0:00
  0:00

  • ನಿರೀಕ್ಷೆ ಇದೆ ಎಂದು ಭರವಸದಿಂದಿರುವಿ; ಹೌದು, ನೀನು ನಿನ್ನ ಸುತ್ತಲೂ ಅಗೆದು ಭರವಸದಿಂದ ವಿಶ್ರಾಂತಿ ತಕ್ಕೊಳ್ಳುವಿ. 19 ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; ಹೌದು, ಅನೇಕರು ನಿನಗೆ ವ್ಯಾಜ್ಯವನ್ನು ಒಪ್ಪಿಸುವರು. ಯೋಬನು 11:18, 19
  • ಕರ್ತನೇ ನನ್ನನ್ನು ಕಾಪಾಡಿದ್ದರಿಂದ ನಾನು ಮಲಗಿ ನಿದ್ದೆಗೈದು ಎಚ್ಚತ್ತೆನು. ಕೀರ್ತನೆಗಳು 3:5
  • ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ. 5 ಕೀರ್ತನೆಗಳು 4:8
  • ರಾತ್ರಿಯ ಭಯಂಕರತೆಗೂ ಹಗಲಲ್ಲಿ ಹಾರುವ ಬಾಣಕ್ಕೂ ಕೀರ್ತನೆಗಳು 91:5
  • ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು. ಙ್ಞಾನೋಕ್ತಿಗಳು 3:24